ಅಜೆಕಾರು, ಪದ್ಮನಗರ:ದೇಶಸುಧಾ’ ನಾಲ್ಕನೇ ಮಾಲಿಕೆ: ಭಾರತದ ವಿಘ್ನ ಕಳೆದ ವಿನಾಯಕ – ವಿನಾಯಕ ದಾಮೋದರ ಸಾವರ್ಕರ್
ಕಾರ್ಕಳ, ಸೆ.20: ಅಜೆಕಾರು ಜ್ಞಾನಸುಧಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಅವರ “ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು” ಎಂಬ ದೇಶಭಕ್ತಿಯ ಚಿಂತನೆಯೊಂದಿಗೆ ರೂಪುಗೊಂಡಿರುವ ಈ‘ದೇಶಸುಧಾ’ ಕಾರ್ಯಕ್ರಮದ ನಾಲ್ಕನೇ ಮಾಲಿಕೆ…
ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮಸ್ಥಾನ
ಕಾರ್ಕಳ,ಸೆ.19: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಹಾಗೂ ಉಡುಪಿಯ…
ಮುಂಡ್ಕೂರು: ಕಾರು ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಸಾವು
ಕಾರ್ಕಳ, ಸೆ 19: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂದಿನಿAದ ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಕೊಡಿಮಾರು ಎಂಬಲ್ಲಿ ಸಂಭವಿಸಿದೆ. ಮುಲ್ಲಡ್ಕ ಗ್ರಾಮದ ಪುಂಚಡ್ಕ ಪಾದೆ…
ಸೆ.22ರಿಂದ ಕರಾವಳಿ ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ
ಬೆಂಗಳೂರು,ಸೆ.19: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಸೆಪ್ಟೆಂಬರ್ 20ರ ಬೆಳಿಗ್ಗೆ 8 ಗಂಟೆಯವರೆಗಿನ ಮುನ್ಸೂಚನೆಯಂತೆ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಇರಲಿದ್ದು, ಸೆಪ್ಟೆಂಬರ್ 22ರಿಂದ…
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ ನಿಷೇಧಿಸಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ
ಬೆಂಗಳೂರು,ಸೆ. 19:ಶಾಲಾ, ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದಾಗ ಸಂಭವಿಸುವ ಅವಘಡಗಳನ್ನು ತಡೆಯಲು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯು ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ಸುತ್ತೋಲೆಯ ಪ್ರಕಾರ, ಇನ್ನು ಮುಂದೆ ಶೈಕ್ಷಣಿಕ ಪ್ರವಾಸದ…
ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಸಿಎಂ ಡಿಕೆ ಶಿವಕುಮಾರ್ ಚರ್ಚೆ: ಜನರ ಬದುಕಿಗೆ ತೊಂದರೆಯಾಗಲು ಬಿಡುವುದಿಲ್ಲ: ಸಿಎಂ ಭರವಸೆ
ಹೆಬ್ರಿ, ಸೆ.18 :ಕಸ್ತೂರಿ ರಂಗನ್ ವರದಿಗೆ ಸಂಬAಧಿದAತೆ ಈ ಭಾಗದ ಜನರಿಗೆ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಅವರು ಶುಕ್ರವಾರ ಉಡುಪಿ ಜಿಲ್ಲೆಯ…
ಮಂಗಳೂರಿನಲ್ಲಿ ಸರ್ಕಾರದ ಚೊಚ್ಚಲ ಸಚಿವ ಸಂಪುಟ ಸಭೆ: ಕರಾವಳಿಯ ಸಮಗ್ರ ಅಭಿವೃದ್ಧಿಗೆ 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು: ತುಳು ಭಾಷೆ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ
ಮಂಗಳೂರು, ಸೆ 18: ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ ಹೊಸ ಮುನ್ನುಡಿ ಬರೆಯಲಾಗಿದ್ದು, ಸಂಪುಟ ಸಭೆಯಲ್ಲಿ 40 ವಿಷಯದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ…
ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಜೀವನ ಸ್ಫೂರ್ತಿಗೆ ಕ್ರೀಡೆ ದಾರಿ : ನವೀನ್ ಚಂದ್ರ
ಕಾರ್ಕಳ,ಸೆ.18 : ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ಎಂದು ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದೈ.ಶಿ.ಉಪನ್ಯಾಸಕ ನವೀನ್ ಚಂದ್ರ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ…
ರೈಸ್ ಮಿಲ್ಲುಗಳಲ್ಲಿ ರೈತರಿಗೆ ತೂಕ,ಗುಣಮಟ್ಟದಲ್ಲಿ ಮೋಸದ ಆರೋಪ: ಸೆ 19ರಂದು ಕಾರ್ಕಳದಲ್ಲಿ ರೈಸ್ ಮಿಲ್ ಮಾಲೀಕರ ಸಭೆ
ಕಾರ್ಕಳ, ಸೆ.18: ರೈಸ್ ಮಿಲ್ ಗಳಲ್ಲಿ ರೈತರು ಮಾರಾಟ ಮಾಡುವ ಭತ್ತದಲ್ಲಿ ತೂಕ ಹಾಗೂ ಗುಣಮಟ್ಟದಲ್ಲಿ ಭಾರೀ ಮೋಸವಾಗುತ್ತಿದೆ ಎಂದು ಕಾರ್ಕಳ ತಾಲೂಕು ಕೃಷಿ ಕಿಸಾನ್ ರಕ್ಷಣಾ ಸಮಿತಿ ಆರೋಪಿಸಿದೆ. ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಸೆ 12ರಂದು ನಡೆದ ಪ್ರಜಾಸೇವೆ ಆಂದೋಲನ…
ಕಲ್ಲು ಕ್ವಾರಿ ಪರವಾನಗಿ ನಿಯಮ ಉಲ್ಲಂಘನೆ ಹಿನ್ನೆಲೆ : ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ದಂಡ: 3 ಕಂತಿನಲ್ಲಿ ಪಾವತಿಸಲು 6 ತಿಂಗಳ ಗಡುವು
ಹಾವೇರಿ,ಸೆ.18: ಕಲ್ಲು ಕ್ವಾರಿ ಲೈಸೆನ್ಸ್ಗೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕ ರುದ್ರಪ್ಪ ಲಮಾಣಿ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 3 ಕೋಟಿ ರೂ. ದಂಡ ವಿಧಿಸಿದೆ. ಹಾವೇರಿ…
